ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಆಹ್ವಾನ

Share with

ವಿಶ್ವವಿಖ್ಯಾತ ಮೈಸೂರು ದಸರಾ 2026ರ ಕಾರ್ಯಕ್ರಮದ ಉದ್ಘಾಟನೆಗೆ ಕೊಪ್ಪಳದ ಶ್ರೀ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾಡಳಿತದ ಪರವಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಇತರ ನಾಯಕರು ಅಕ್ಟೋಬರ್ 3 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಗವಿಮಠಕ್ಕೆ ತೆರಳಿ ಗೌರವ ಪೂರ್ವಕವಾಗಿ ಆಹ್ವಾನ ಪತ್ರಿಕೆ ನೀಡಿ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಿ ಯಶಸ್ವಿಗೊಳಿಸುವಂತೆ ಅಭಿನವ ಶ್ರೀಗಳನ್ನು ಆಹ್ವಾನಿಸಲಿದ್ದಾರೆ.


Share with

Leave a Reply

Your email address will not be published. Required fields are marked *