6 ತಿಂಗಳ ಕಾಲ ಬಳಸದಿದ್ದರೆ ರೇಷನ್ ಕಾರ್ಡ್ ರದ್ದುಗೊಳಿಸಲಾಗುತ್ತದೆಯೇ?

Share with

ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು (PDS) ಪರಿಷ್ಕರಿಸಲು ಕೇಂದ್ರ ಸಿದ್ಧತೆ ನಡೆಸುತ್ತಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ. ಕಳೆದ 6 ತಿಂಗಳುಗಳಿಂದ ಬಳಕೆಯಾಗದ 1.58 ಕೋಟಿ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.

ಡೇಟಾಬೇಸ್ ತಕ್ಷಣವೇ ತೆಗೆದುಹಾಕುವ ಬದಲು, ಈ ರೇಷನ್ ಕಾರ್ಡ್ ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸಲಾಗುವುದು ನಂತರ ಅರ್ಹತೆಯನ್ನು ಸಾಬೀತುಪಡಿಸಲು 3 ತಿಂಗಳ ಕಾಲಾವಕಾಶ ನೀಡಲಾಗುತ್ತದೆ. ಆ ಅವಧಿಯೊಳಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.


Share with

Leave a Reply

Your email address will not be published. Required fields are marked *