1.70 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ.. ಇಬ್ಬರು ಅರೆಸ್ಟ್

Share with

ಬೆಂಗಳೂರಿನಲ್ಲಿ ಕುಂಬಳಗೋಡು ಪೊಲೀಸರು ದಾಖಲೆ ಪ್ರಮಾಣದ ಗಾಂಜಾ ವಶಕ್ಕೆ ಪಡೆದು, ಇಬ್ಬರನ್ನು ಬಂಧಿಸಿದ್ದಾರೆ. ಕೇರಳ & ಒಡಿಶಾ ರಾಜ್ಯದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ₹1.70 ಕೋಟಿ ಮೌಲ್ಯದ 317 KG ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಾಂದ್ ಪಾಷ, ವಿಷ್ಣು ಬಂಧಿತ ಆರೋಪಿ. ಈ ಆರೋಪಿಗಳು ಕಾರಿನ ಸೀಟ್‌ಗಳಲ್ಲಿ ಗಾಂಜಾವನ್ನು ಆಡಗಿಸಿ ಸಾಗಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರನ್ನು ಅಡ್ಡಗಟ್ಟಿ ಪರಿಶೀಲನೆ ನಡೆಸಿದ ವೇಳೆ ಇವರ ಅಸಲಿ ಆಟ ಬಯಲಾಗಿದೆ.


Share with

Leave a Reply

Your email address will not be published. Required fields are marked *