ಹಾಸನ : ಶ್ರೀ ಹಾಸನಾಂಬ ದೇವಿಯ 2026 ನೇ ಸಾಲಿನ ದರ್ಶನೋತ್ಸವವೂ ಅಕ್ಟೋಬರ್ 29 ರಿಂದ ನವೆಂಬರ್ 11 ರವರೆಗೆ ನಡೆಯಲಿದ್ದು. ದೇವಸ್ಥಾನದ ಬಾಗಿಲು ತೆರೆಯುವ ಹಾಗೂ ಮುಚ್ಚುವ ದಿನವನು ಹೊರತುಪಡಿಸಿ , ಅಕ್ಟೋಬರ್ 30 ರಿಂದ ನವೆಂಬರ್ 10 ವರೆಗೆ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶವಿರಲಿದೆ.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.