ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದ ನಟ ಅಖಿಲ್ ಮಿಶ್ರಾ ನಿಧನ

Share with

ನಟ ಅಖಿಲ್ ಮಿಶ್ರಾ ನಿಧನ.

ಮುಂಬಯಿ: ಆಮಿರ್‌ ಖಾನ್‌ ಅಭಿನಯದ ʼಥ್ರೀ ಈಡಿಯಟ್ಸ್ʼ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದ ನಟ ಅಖಿಲ್ ಮಿಶ್ರಾ (58) ಅವರು ಗುರುವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ನಟ ತನ್ನ ಅಡುಗೆಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದ ಪರಿಣಾಮ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದರೂ ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ ಎಂದು ಮಾದ್ಯಮವೊಂದು ವರದಿ ಮಾಡಿದೆ.


Share with

Leave a Reply

Your email address will not be published. Required fields are marked *