ಕರಾವಳಿಯಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮ

Share with

ಮುಸ್ಲಿಂ ಬಾಂಧವರು ಬಂದರ್‌ನಲ್ಲಿ ಈದ್ ಮಿಲಾದ್ ಪ್ರಯುಕ್ತ ಮೆರವಣಿಗೆಯನ್ನು ನಡೆಸಿದರು.

ಮಂಗಳೂರು: ಸೆ.28 ರಂದು ಬೆಳಗ್ಗೆ ಮುಸ್ಲಿಂ ಬಾಂಧವರು ಬಂದರ್‌ನಲ್ಲಿ ಈದ್ ಮಿಲಾದ್ ಪ್ರಯುಕ್ತ ಮೆರವಣಿಗೆಯನ್ನು ನಡೆಸಿದರು. ಈದ್‌ ಮಿಲಾದ್ ಹಬ್ಬವನ್ನು ಮುಸ್ಲಿಂ ಬಾಂಧವರು ಹೊಸ ಬಟ್ಟೆಗಳನ್ನು ಧರಿಸಿ, ಪ್ರಾರ್ಥನೆಯನ್ನು ಸಲ್ಲಿಸಿ, ಉಡುಗೊರೆಗಳನ್ನು ವಿನಿಮಯ ಮಾಡಿಕೊಂಡು ಸಂಭ್ರಮದಿಂದ ಆಚರಿಸುತ್ತಾರೆ.


Share with

Leave a Reply

Your email address will not be published. Required fields are marked *