ಕೂಡಿಬೈಲು ಮಹಾಮಾಯಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬ

Share with

ಕೂಡಿಬೈಲು ಮಹಾಮಾಯಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬವು ವಿಜೃಂಭಣೆಯಿಂದ ನಡೆಯಿತು.

ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲು ಮಹಾಮಾಯಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬವು ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಊರಿನ ಪರ ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ನವರಾತ್ರಿ ಹಬ್ಬದಲ್ಲಿ ಊರಿನ ಪರ ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಅಲ್ಲದೆ ಚಂಡಿಕಾ ಯಾಗ ಪೂಜೆಯು ರಂಗ ಪೂಜೆಯು ವಿಜೃಂಭಣೆಯಿಂದ ನಡೆಯಿತು. ಇದೇ ಸಂದರ್ಭದಲ್ಲಿ ಊರಿನ ಜನರಿಗೆ ಹೊಸ ಅಕ್ಕಿ ಊಟದ ವ್ಯವಸ್ಥೆಯನ್ನು ಸಾರ್ವಜನಿಕ ಅನ್ನ ಸಂತರ್ಪಣೆಯಲ್ಲಿ ವ್ಯವಸ್ಥೆ ಮಾಡಲಾಯಿತು. ಸಾರ್ವಜನಿಕ ತೆನೆಪೂಜೆ ಮಾಡಿ ತೆನೆಯನ್ನು ವಿತರಿಸಲಾಯಿತು.


Share with

Leave a Reply

Your email address will not be published. Required fields are marked *