ಖಾಸಗಿ ಬಸ್ ಚಾಲಕನ ಧಾವಂತಕ್ಕೆ ಹಸು ಸಾವು!

Share with

ಮಂಗಳೂರು: ಕೋಡಿಕಲ್ ಜಂಕ್ಷನ್ನಿನಲ್ಲಿ ಕುಂದಾಪುರದಿಂದ ಮೈಸೂರ್-ಮಂಡ್ಯ ತೆರಳುವ ಖಾಸಗಿ ಬಸ್ ಚಾಲಕನ ಧಾವಂತಕ್ಕೆ ಒಂದು ಹಸು ಸಾವನ್ನಪ್ಪಿ, ಇನ್ನೊಂದು ಗಂಭೀರ ಗಾಯಗೊಂಡಿರುವ ಘಟನೆ ಅ.27ಕ್ಕೆ ತಡರಾತ್ರಿ ವೇಳೆ ಸಂಭವಿಸಿದೆ.

ಖಾಸಗಿ ಬಸ್ ಚಾಲಕನ ಧಾವಂತಕ್ಕೆ ಒಂದು ಹಸು.
ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಬಸ್ ತಡೆದು ಚಾಲಕನನ್ನು ತರಾಟೆಗೆತ್ತಿಕೊಂಡಿದ್ದಾರೆ.

ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಬಸ್ ತಡೆದು ಚಾಲಕನನ್ನು ತರಾಟೆಗೆತ್ತಿಕೊಂಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *