ಅಡಿಕೆ ರಾಶಿಯ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆ..!!

Share with

ಸುಳ್ಯ: ಸುಳ್ಯ ತಾಲೂಕಿನ ಗುತ್ತಿಗಾರು‌ ಗ್ರಾಮದಲ್ಲಿ ಒಣಗಿದ ಅಡಿಕೆ ರಾಶಿಯ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ‌‌ ವರದಿಯಾಗಿದೆ.

ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಮೃತ ವ್ಯಕ್ತಿಯನ್ನು ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದು ಬರಬೇಕಿದೆ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.


Share with

Leave a Reply

Your email address will not be published. Required fields are marked *