ಶತಾಯುಷಿ, ಮಿಜಾರುಗುತ್ತು ಆನಂದ ಆಳ್ವ ನಿಧನ

Share with

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರ ತಂದೆ ಶತಾಯುಷಿ, ಮಿಜಾರುಗುತ್ತು ಆನಂದ ಆಳ್ವ(106) ಅವರು ಅ.31 ಮಂಗಳವಾರ ನಿಧನರಾಗಿದ್ದಾರೆ.

ಮೃತರು ಡಾ|ಮೋಹನ್ ಆಳ್ವ ಸಹಿತ ಮೂವರು ಪುತ್ರರು ಮತ್ತು ಓರ್ವ ಪುತ್ರಿಯರನ್ನು ಅಗಲಿದ್ದಾರೆ.


Share with

Leave a Reply

Your email address will not be published. Required fields are marked *