ಮಂಗಳೂರು: 46 ಮಂದಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ ಹಾಗೂ 17 ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಲಾಗಿದೆ.
ನ.1ರಂದು ಬೆಳಗ್ಗೆ 9ಕ್ಕೆ ನಗರದ ನೆಹರೂ ಮೈದಾನದಲ್ಲಿ ನಡೆಯುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಸ್ಪೀಕರ್ ಯು.ಟಿ ಖಾದರ್ ಅವರ ಸಮ್ಮುಖ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಪ್ರಧಾನ ಮಾಡಲಿದ್ದಾರೆ.