ಬೆಳ್ತಂಗಡಿ: ಮಹಿಳೆಯ ಶವ ಬಾವಿಯಲ್ಲಿ ಪತ್ತೆ !

Share with

ಬೆಳ್ತಂಗಡಿ: ಬೆಳಾಲು ಗ್ರಾಮದ ಮಾಚಾರಿನಲ್ಲಿ ವಿವಾಹಿತ ಮಹಿಳೆ ಶಶಿಕಲಾ(25) ಅವರ ಶವ ಬಾವಿಯಲ್ಲಿ ಪತ್ತೆಯಾಗಿದೆ.

ಬೆಳಾಲು ಗ್ರಾಮದ ಮಾಚಾರಿನಲ್ಲಿ ವಿವಾಹಿತ ಮಹಿಳೆ ಶಶಿಕಲಾ.

ವಿವಾಹಿತ ಮಹಿಳೆಯ ಶವ ಬಾವಿಯಲ್ಲಿ ಪತ್ತೆಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ, ಧರ್ಮಸ್ಥಳ ಸಬ್ ಇನ್ಸೆಕ್ಟರ್ ಅನಿಲ್ ಕುಮಾರ್ ಮತ್ತು ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕವಷ್ಟೆ ಸಾವಿನ ಕುರಿತ ಮಾಹಿತಿ ಹೊರ ಬೀಳಬೇಕಾಗಿದೆ.


Share with

Leave a Reply

Your email address will not be published. Required fields are marked *