ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗರವರನ್ನು ಬ್ಬರವಾಗಿ ಕೊಲೆಗೈದ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ನ.8ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ನ.7 ರಂದು ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಇದೀಗ ನ.8 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ನ್ಯಾಯಾಧೀಶರು ನ.22ರ ತನಕ ನ್ಯಾಯಾಂಗ ಕಸ್ಟಡಿಗೊಳಪಡಿಸುವಂತೆ ಆದೇಶ ನೀಡಿದ್ದಾರೆ.