ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರನ್ನು ಅಭಿನಂದಿಸಿದ ಕರಾವಳಿಯ ಶಾಸಕರು

Share with

ಬಿ.ವೈ ವಿಜಯೇಂದ್ರ ಅವರನ್ನು ಬೆಂಗಳೂರಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ಶಾಸಕ ಹರೀಶ್ ಪೂಂಜಾ ಅವರು ಭೇಟಿಯಾಗಿ ಅಭಿನಂದಿಸಿದರು.

ಬೆಂಗಳೂರು: ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ ಅವರನ್ನು ಬೆಂಗಳೂರಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ಶಾಸಕ ಹರೀಶ್ ಪೂಂಜಾ ಅವರು ಭೇಟಿಯಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕುಮಾರ್ ಆಳ್ವಾ ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *