ಬಸ್ ಮತ್ತು ಲಾರಿ ನಡುವೆ ಅಪಘಾತ: ನಾಲ್ವರಿಗೆ ಗಾಯ

Share with

ಮಂಗಳೂರು: ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಬಸ್ ಚಾಲಕ ಸೇರಿ ನಾಲ್ಕು ಮಂದಿಗೆ ಗಾಯಗೊಂಡಿರುವ ಘಟನೆ ಜ್ಯೋತಿ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ ಎಂದು ವರದಿಯಾಗಿದೆ.

ಮಂಗಳೂರು ಬಂದರ್ ಕಡೆಯಿಂದ ಬರುತ್ತಿದ್ದ ಲಾರಿ ಬಂಟ್ಸ್ ಹಾಸ್ಟೆಲ್ ನಿಂದ ಸ್ಟೇಟ್ ಬ್ಯಾಂಕ್ ಕಡೆಗೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಢಿಕ್ಕಿ ರಭಸಕ್ಕೆ ಬಸ್ ನ ಮುಂಭಾಗ ನಜ್ಜು ಗುಜ್ಜಾಗಿದೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *