ಪುತ್ತೂರು ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ

Share with

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ ವಿಭಾಗದ ಡಿವೈಎಸ್ಪಿ ಆಗಿದ್ದ ಡಾ. ಗಾನ ಪಿ. ಕುಮಾರ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಶುಕ್ರವಾರ ಸರಕಾರ ಆದೇಶ ಹೊರಡಿಸಿದೆ.


Share with

Leave a Reply

Your email address will not be published. Required fields are marked *