ದ್ವಿ-ಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ: ಮೂವರು ಗಂಭೀರ

Share with

ವಿಟ್ಲ: ದ್ವಿ-ಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡ ಘಟನೆ ಕಂಬಳಬೆಟ್ಟುವಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.

ದ್ವಿ-ಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ.

ಉರಿಮಜಲು ಸಮೀಪ ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಕೇರಳ ಕೊಲ್ಲಂ ಮೂಲದ ದಿನೇಶ್, ಅಡ್ಯನಡ್ಕ ಮೂಲದ ಸತೀಶ್, ವಸಂತ್ ಗಾಯಗೊಂಡವರು ಎಂದು ಗುರುತಿಸಲಾಗಿದೆ.

ಕಂಬಳಬೆಟ್ಟು ದರ್ಗಾ ಬಳಿಯಲ್ಲಿ ಘಟನೆ ನಡೆದಿದ್ದು, ಸ್ಥಳೀಯರು ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *