ಉಪಚುನಾವಣೆಗೆ ಆರ್ಯಾಪು ಗ್ರಾ.ಪಂನಲ್ಲಿ ಪುತ್ತಿಲ ಪರಿವಾರದಿಂದ ನಾಮ ಪತ್ರ ಸಲ್ಲಿಸಿದ ಸುಬ್ರಹ್ಮಣ್ಯ ಬಲ್ಯಾಯ

Share with

ಪುತ್ತೂರು: ಗ್ರಾಮ ಪಂಚಾಯತ್‌ನ ಉಪಚುನಾವಣೆಗೆ ನಿಡ್ಪಳ್ಳಿಯಲ್ಲಿ ಪುತ್ತಿಲ ಪರಿವಾರದಿಂದ ನಾಮಪತ್ರ ಸಲ್ಲಿಕೆಯ ಬೆನ್ನಲ್ಲೇ ಆರ್ಯಾಪು ಗ್ರಾಮ ಪಂಚಾಯತ್‌ನ ಉಪಚುನಾವಣೆಗೆ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕರವರು ಪುತ್ತಿಲ ಪರಿವಾರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಅರುಣ್ ಕುಮಾರ್ ಪುತ್ತಿಲ

ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್‌ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್‌ ಗೌಡ ವೀರಮಂಗಲ ಸೇರಿದಂತೆ ಪುತ್ತಿಲ ಪರಿವಾರದವರು ಭಾಗಿಯಾಗಿದ್ದರು.


Share with

Leave a Reply

Your email address will not be published. Required fields are marked *