ಬೂಡುಜಾಲು: ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Share with

ಬೆಳ್ತಂಗಡಿ: ನಿಡ್ಲೆ ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಅಂತಿಮವಾಗಿ 10 ಸ್ಥಾನಗಳಿಗೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

10 ಸ್ಥಾನಗಳಿಗೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ 7 ಸ್ಥಾನದಿಂದ ಮಿಥುನ್ ಕೆ, ಸುಧೀಂದ್ರ ರಾವ್, ನಾರಾಯಣ ಗೌಡ, ಸೇಸಪ್ಪ ಗೌಡ, ಮೋನಪ್ಪ ಬಿ, ಗಿರೀಶ್, ಕೊರಗಪ್ಪ ಗೌಡ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಬಾಬು ಎಂ.ಕೆ, ಹಾಗೂ ಮಹಿಳಾ ಮೀಸಲು ಸ್ಥಾನಕ್ಕೆ ವಿದ್ಯಾಲತಾ, ರಮಣಿ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಬಿ.ವಿ ಪ್ರತಿಮಾರವರು ನಡೆಸಿಕೊಟ್ಟರು. ಕಾರ್ಯದರ್ಶಿ ವೆಂಕಟೇಶ್ ಗೌಡ ಸಹಕರಿಸಿದರು.


Share with

Leave a Reply

Your email address will not be published. Required fields are marked *