ಮೂಡುಬಿದಿರೆ: ಬೈಕ್ ಗೆ ಕಾರು ಡಿಕ್ಕಿ; ಯುವಕ ಸಾವು

Share with

ಮೂಡುಬಿದಿರೆ: ಕಳೆದ ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕನ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.6ರಂದು ರಾತ್ರಿ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ ದುರ್ಘಟನೆಯಲ್ಲಿ ಮೃತಪಟ್ಟ ಯುವಕ

ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ ದುರ್ಘಟನೆಯಲ್ಲಿ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *