ಪುತ್ತೂರು: ಬೈಕ್ ಹಾಗೂ ಬಸ್ ನಡುವೆ ಅಪಘಾತ: ಸವಾರ ಮೃತ್ಯು

Share with

ಪುತ್ತೂರು : ಬಸ್‌ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕಬಕ ಸಮೀಪದ ಮಿತ್ತೂರು ಬಳಿ ನಡೆದಿದೆ.

ಬಿ.ಸಿ ರೋಡ್ ಕೈಕಂಬ ನಿವಾಸಿ ಆಶಿಮ್ ಮೃತ ಯುವಕ ಎಂದು ಗುರುತಿಸಲಾಗಿದೆ.

ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *