ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿಯಾಗಿ ಕೃಷ್ಣಮೂರ್ತಿ ಕೊಂದಲಕಾಡು ನೇಮಕ

Share with

ಉಪ್ಪಳ: ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿಯಾಗಿ ಕೃಷ್ಣಮೂರ್ತಿ ಕೊಂದಲಕಾಡು ರವರನ್ನು ಕೇರಳ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಇವರು ಪ್ರಸ್ತುತ ಉದ್ಯಾವರ ಸರಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *