ಮಂಗಳೂರು: ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ

Share with

ಮಂಗಳೂರು: ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅವರು ಜ.1ರಂದು ಅಧಿಕಾರವನ್ನು ಸ್ವೀಕರಿಸಿದರು. ಈ ಕುರಿತು ಮಾತನಾಡಿದ ಅವರು ಡ್ರಗ್ಸ್, ಕೋಮುವಾದ ಸಹಿತ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವುದಿಲ್ಲ. ಸೈಬರ್ ಕ್ರೈಂ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.

ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್
ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ

ಈ ಮೊದಲು ಡಿಐಜಿಯಾಗಿದ್ದ ಚಂದ್ರಗುಪ್ತ ಅವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್, ಉಡುಪಿ ಪೊಲೀಸ್ ವರಿಷ್ಠ ಡಾ.ಅರುಣ್ ಕುಮಾರ್ ಉಪಸ್ಥಿತಿಯಲ್ಲಿ ಡಿಐಜಿ ಅಮಿತ್ ಸಿಂಗ್ ಅವರು ಜ.1ರಂದು ಅಧಿಕಾರ ಸ್ವೀಕರಿಸಿದರು.


Share with

Leave a Reply

Your email address will not be published. Required fields are marked *