
ಬಂಟ್ವಾಳ : ತಾಲೂಕಿನ ವಗ್ಗ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಸ್ಕೂಟರ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಾಮದಪದವು ಕಾಲೇಜು ವಿದ್ಯಾರ್ಥಿನಿ, ಅಲ್ಲಿಪಾದೆ ನಿವಾಸಿ ಪಲ್ಲವಿ ಅವರ ಆರೋಗ್ಯವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ವಿಚಾರಿಸಿ, ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.





