ಸುಳ್ಯ: ಕಾಡಾನೆಗಳ ಗುಂಪಿನಿಂದ ಬೇರ್ಪಟ್ಟ ಮರಿಯಾನೆ ಪತ್ತೆ

Share with

ಸುಳ್ಯ: ಕಾಡಾನೆಗಳ ಗುಂಪಿನಿಂದ ಮರಿಯಾನೆಯೊಂದು ಬೇರ್ಪಟ್ಟಿದ್ದು, ಜ.19ರಂದು ಬೆಳಿಗ್ಗೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಕನ್ಯಾನ ಎಂಬಲ್ಲಿ ಹಿಂಡಿನಿಂದ ಬೇರ್ಪಟ್ಟ ಮರಿಯಾನೆಯೊಂದು ಕಂಡು ಬಂದಿದೆ.

ಕಾಡಾನೆಗಳ ಗುಂಪಿನಿಂದ ಬೇರ್ಪಟ್ಟ ಮರಿಯಾನೆ

ವಿಷಯ ತಿಳಿದು ಅರಣ್ಯ ಇಲಾಖೆಯವರು ಸ್ಥಳಕ್ಕೆ ತೆರಳಿದ್ದು, ಮರಿ ಆನೆಯನ್ನು ಆನೆಗಳ ಗುಂಪಿನೊಂದಿಗೆ ಸೇರಿಸಲು ಪ್ರಯತ್ನ ನಡೆಸುತ್ತಿರುವುದಾಗಿ ತಿಳಿದುಬಂದಿದೆ.


Share with

Leave a Reply

Your email address will not be published. Required fields are marked *