ಉಡುಪಿ: ಪಡುಬಿದ್ರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿವೇಕ ಕೊಠಡಿ ಉದ್ಘಾಟನೆ

Share with

ಉಡುಪಿ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪಡುಬಿದ್ರಿ ಇದರ ನೂತನ ವಿವೇಕ ಕೊಠಡಿಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಜ.20ರಂದು ಉದ್ಘಾಟಿಸಿ ಶುಭಹಾರೈಸಿದರು.

ಕರ್ನಾಟಕ ಪಬ್ಲಿಕ್ ಸ್ಕೂಲ್ ಪಡುಬಿದ್ರಿ ಇದರ ವಿವೇಕ ಕೊಠಡಿಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿವೇಕ ಕೊಠಡಿ ಉದ್ಘಾಟನೆ

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಕಾಶ್ ಪಾದೆಬೆಟ್ಟು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷರಾದ ಪದ್ಮಿನಿ ತಂತ್ರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕೃಷ್ಣ ಬಂಗೇರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್ ಹಾಗೂ ಸದಾನಂದ ಪೂಜಾರಿ, ಸುಕುಮಾರ್, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರು, ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *