ರಸ್ತೆಯಲ್ಲಿಯೇ ಪ್ರಾಣ ಬಿಟ್ಟ 15 ವರ್ಷದ ಶಾಲಾ ಬಾಲಕಿ!

Share with

ಶಾಲೆಯಿಂದ ಮನೆಗೆ ತೆರಳುತ್ತಿದ್ದ 15 ವರ್ಷದ ಬಾಲಕಿಯ ಮೇಲೆ ನಿರ್ಮಾಣ ಹಂತದ ಸೆಂಟ್ರಿಂಗ್ ಮರದ ತುಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವಿ ಪುರಂ ಮೆಟ್ರೋ ನಿಲ್ದಾಣದ ಬಳಿ ಘೋರ ದುರಂತ ನಡೆದಿದೆ.

ಮೃತ ಬಾಲಕಿಯನ್ನು ತೇಜಸ್ವಿನಿ ಎಂದು ಗುರುತಿಸಲಾಗಿದೆ. ಬಾಲಕಿ ಶಾಲೆ ಬಿಟ್ಟ ನಂತರ ಡ್ಯಾನ್ಸ್ ಕ್ಲಾಸ್‌ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ನಿರ್ಮಾಣ ಹಂತದ ಕಟ್ಟಡ ನಾಲ್ಕನೇ ಅಂತಸ್ತಿನಿಂದ ಸೆಂಟ್ರಿಂಗ್‌ಗೆ ಬಳಸುವ ಮರದ ತುಂಡು ಬಿದ್ದಿದೆ.


Share with