ಪುತ್ತೂರು ಸರ್ಕಾರಿ ಆಸ್ಪತ್ರೆ ಬಳಿ ಧರೆಗುರುಳಿದ ಬೃಹತ್ ಗಾತ್ರದ ಮರ..! ಅಂಬುಲೆನ್ಸ್ ಚಾಲಕರ ಕೊಠಡಿಗೆ ಹಾನಿ

Share with

ಪುತ್ತೂರು: ಇಲ್ಲಿನ ಸರ್ಕಾರಿ ಆಸ್ಪತ್ರೆಯ ಗೇಟ್ ಬಳಿ ಇರುವ ಬೃಹತ್ ಆಕಾರದ ಮರ ಒಂದು ಧರೆಗುರುಳಿದ ಘಟನೆ ಆ.1ರಂದು ನಡೆದಿದೆ.

ಘಟನೆಯಿಂದ ಆಸ್ಪತ್ರೆಯ ಆಂಬುಲೆನ್ಸ್ ಚಾಲಕರ ಕೊಠಡಿಗೆ ಹಾನಿಯಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಮರದ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.


Share with

Leave a Reply

Your email address will not be published. Required fields are marked *