ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ನಾಪತ್ತೆ

Share withಪುತ್ತೂರು: ನಗರದ ಪಡೀಲ್ ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.