ಬಿಕರ್ನಕಟ್ಟೆಯಲ್ಲಿ ಕಾರು ಮತ್ತು ಬೈಕ್‌ ನಡುವೆ ಅಪಘಾತ

Share with

ಕಾರು ಮತ್ತು ಬೈಕ್‌ ನಡುವೆ ಅಪಘಾತ.

ಮಂಗಳೂರು:ಮಂಗಳೂರು ನಗರದ ಬಿಕರ್ನಕಟ್ಟೆಯಲ್ಲಿ ಕಾರು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.

ಈ ಅಪಘಾತದಿಂದಾಗಿ ಬಿಕರ್ನಕಟ್ಟೆಯಲ್ಲಿ ಕೆಲ ಹೊತ್ತು ವಾಹನ ಸಂಚಾರವು ಅಸ್ತವ್ಯಸ್ತಗೊಂಡಿದ್ದು, ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


Share with

Leave a Reply

Your email address will not be published. Required fields are marked *