ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಲಾರಿ ನಡುವೆ ಅಪಘಾತ!

Share with

ಗುಂಡ್ಯ: (ಮೇ .20) ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್ ಹಾಗೂ ಸರಕು ಸಾಗಣೆ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಮೇ 20 ರಂದು ನಡೆದಿದೆ. 

ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಲಿ ಅಥವಾ ಪ್ರಾಣಹಾನಿಯಾಗಲಿ ಸಂಭವಿಸಿಲ್ಲ ಎಂದು ವರದಿಯಾಗಿದೆ.


Share with