ಸುಳ್ಯ: ಟ್ಯಾಂಕರ್ ಲಾರಿ ಹಾಗೂ ಕಾರು ನಡುವೆ ಅಪಘಾತ..!

Share with

ಸುಳ್ಯ: ಮಂಗಳೂರಿನಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಹಾಗೂ ಮಡಿಕೇರಿ ಕಡೆಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಪರಸ್ಪರ ಡಿಕ್ಕಿ ಹೊಡೆದಿರುವ ಘಟನೆ ಸುಳ್ಯದ ಗೂನಡ್ಕದ ಬಳಿ ಫೆ.4ರಂದು ನಡೆದಿದೆ.

ಟ್ಯಾಂಕರ್ ಲಾರಿ ಹಾಗೂ ಕಾರು ನಡುವೆ ಅಪಘಾತ

ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *