ಕ್ಷಮೆಯಾಚಿಸಿದ ನಟ ರಾಜ್ ಬಿ.ಶೆಟ್ಟಿ

Share with

ರಾಜ್ .ಬಿ.ಶೆಟ್ಟಿ ಅಭಿನಯದ ‘ಟೋಬಿ’ ಚಿತ್ರ ಚೆನ್ನಾಗಿಲ್ಲ ಎಂದ ಯುವತಿಗೆ ಯುವಕನೋರ್ವ ಆವಾಜ್ ಹಾಕಿರುವ ಘಟನೆ ಬೆಂಗಳೂರಿನ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ನಡೆದಿದೆ.ಯುವಕನ ವರ್ತನೆಗೆ ತೀವ್ರ ವಿರೋಧ ಕೇಳಿ ಬರುತ್ತಿದ್ದು, ಈ ನಡುವೆ ಆರೋಪಿಯನ್ನು ಬಂಧಿಸಬೇಕೆಂಬ ಆಗ್ರಹವೂ ವ್ಯಕ್ತವಾಗುತ್ತಿದೆ.

ಈ ಕುರಿತು ಖುದ್ದು ನಟ ಪ್ರತಿಕ್ರಿಯಿಸಿದ್ದು, ಚಿತ್ರದ ಬಗ್ಗೆ ಮುಕ್ತವಾಗಿ ಅನಿಸಿಕೆ ಹಂಚಿಕೊಳ್ಳುವ ಅವಕಾಶ ಪ್ರೇಕ್ಷಕರಿಗೆ ಇದೆ. ಯುವಕನ ಪರವಾಗಿ ನಾನು ಯುವತಿಗೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.


Share with

Leave a Reply

Your email address will not be published. Required fields are marked *