ನಟಿ ರನ್ಯಾರಾವ್‌ 3 ದಿನ ಡಿಆರ್‌ಐ ಕಸ್ಟಡಿಗೆ-ಕೋರ್ಟ್‌ ಆದೇಶ

Share with

ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿರುವ ಸ್ಯಾಂಡಲ್‌ವುಡ್‌ ನಟಿ ರನ್ಯಾರಾವ್‌ರನ್ನು ಮೂರು ದಿನ ಡಿಆರ್‌ಐ ಕಸ್ಟಡಿಗೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್‌ ಆದೇಶ ನೀಡಿದೆ.

ಡಿಆರ್‌ಐ ಅಧಿಕಾರಿಗಳು ತಮ್ಮ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ಮೂರು ದಿನ ಡಿಆರ್‌ಐ ಕಸ್ಟಡಿಗೆ ನೀಡಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್‌ ಆದೇಶ ಹೊರಡಿಸಿದೆ.


Share with

Leave a Reply

Your email address will not be published. Required fields are marked *