ಬಂಟ್ವಾಳ: ಅನಾರೋಗ್ಯದಿಂದ 2ನೇ ತರಗತಿ ವಿದ್ಯಾರ್ಥಿನಿ ಆಯಿಷಾ ಶಹಿಮ ನಿಧನ

Share with

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮಾ.20ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ(7) ಮೃತಪಟ್ಟ ವಿದ್ಯಾರ್ಥಿನಿ. ಶಹಿಮಾ ಅವರು‌ ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮದಲ್ಲಿದ್ದರು. ಮಾ.20ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. 


Share with

Leave a Reply

Your email address will not be published. Required fields are marked *