ನಾಳೆ ಮದ್ಯ ಮಾರಾಟ ನಿಷೇಧ!

Share with

ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ನಗರದ ಹುಸ್ಕೂರು ಗ್ರಾಮದ ಮದ್ದೂರಮ್ಮ ಜಾತ್ರೆ ಹಾಗೂ ಧರ್ಮರಾಯ ಸ್ವಾಮಿ ಜಾತ್ರಾ ಮಹೋತ್ಸವ ಹಿನ್ನೆಲೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಪರಪ್ಪನ ಅಗ್ರಹಾರ ಹಾಗೂ ಹೆಬ್ಬಗೋಡಿ ಠಾಣೆ ವ್ಯಾಪ್ತಿಯಲ್ಲೂ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ನಾಳೆ ಬೆಳಗ್ಗೆ 6 ರಿಂದ ಮಾರ್ಚ್ 15ರ ರಾತ್ರಿ 11 ಗಂಟೆ ವರೆಗೆ ಬಾರ್‌ಗಳಲ್ಲಿ ಮದ್ಯ ಮಾರಾಟ ಬಂದ್‌ ಮಾಡುವಂತೆ ನಗರ ಪೊಲೀಸ್‌ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ.


Share with

Leave a Reply

Your email address will not be published. Required fields are marked *