140 ಕೋಟಿ ಭಾರತೀಯರ ಹಾರೈಕೆ ಫಲಿಸಿದೆ. ಚಂದ್ರಯಾನ-3 ಯಶಸ್ವಿಯಾಗಿದ್ದು, ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲಿಳಿದು ಇತಿಹಾಸ ಬರೆದಿದೆ. ಸಂಜೆ 6:04ಕ್ಕೆ ಸರಿಯಾಗಿ ಲ್ಯಾಂಡರ್ ಚಂದಿರನನ್ನು ಸ್ಪರ್ಶಿಸಿತು.
Copy and paste this URL into your WordPress site to embed
Copy and paste this code into your site to embed