’ಕಾಂತಾರ’ ಬಗ್ಗೆ ಅಮಿತ್ ಶಾ ಮೆಚ್ಚುಗೆ.. ಫೋಟೋ ಹಂಚಿಕೊಂಡ ನಟ ರಿಷಬ್

Share with

ನಟ ರಿಷಬ್ ಶೆಟ್ಟಿ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಭೇಟಿಯ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ನಟ, ‘ಗೌರವಾನ್ವಿತ ಗೃಹ ಸಚಿವ ಅಮಿತ್ ಶಾ ಜೀ ಅವರನ್ನು ಭೇಟಿ ಮಾಡುವ ಗೌರವ ನನಗೆ ದೊರೆಯಿತು.

ಭೇಟಿಯ ವೇಳೆ ಸಚಿವರು ‘ಕಾಂತಾರ’ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದು, ನನ್ನ ಜೀವನದ ಅತ್ಯಂತ ಸ್ಮರಣೀಯ ಕ್ಷಣಗಳಲ್ಲಿ ಒಂದಾಯ್ತು. ಮುಂದಿನ ಸಿನಿಮಾ ಪ್ಲಾನ್‌ಗಳ ಬಗ್ಗೆಯೂ ಚರ್ಚಿಸಿದರು’ ಎಂದು ರಿಷಬ್ ಬರೆದುಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *