ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವಕ್ಕೆ ಸಜ್ಜಾದ ಅನಂತಪುರ ಕ್ಷೇತ್ರ..; ಜೂ.28ರಂದು ಪೂರ್ವಭಾವಿ ಸಭೆ

Share withಕಾಸರಗೋಡು: ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದೀಗ ಬ್ರಹ್ಮಕಲಶೋತ್ಸವದ ಪವಿತ್ರ ಕ್ಷಣಗಳಿಗೆ ಸಜ್ಜಾಗುತ್ತಿದೆ.ಈ ಮಹತ್ವದ ಕಾರ್ಯಕ್ರಮದ ಪೂರ್ವಭಾವಿಯಾಗಿ, ಇದೇ ಬರುವ ಜೂನ್ 28ರಂದು ಬೆಳಿಗ್ಗೆ 10 ಗಂಟೆಗೆ ದೇವಸ್ಥಾನದಲ್ಲಿ … Continue reading ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವಕ್ಕೆ ಸಜ್ಜಾದ ಅನಂತಪುರ ಕ್ಷೇತ್ರ..; ಜೂ.28ರಂದು ಪೂರ್ವಭಾವಿ ಸಭೆ