ಅಂಗನವಾಡಿ ಕಾರ್ಯಕರ್ತೆಯರು  ಎಐಟಿಯುಸಿ ನೇತೃತ್ವದಲ್ಲಿ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ.

Share with

  ಹಾಸನ: ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ (ನಿವೃತ್ತಿ ಸಬ್) ಜಾರಿಗೆ ತರಬೇಕೆಂದು ಒತ್ತಾಯಿಸಿ .ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಎಐಟಿಯುಸಿ ನೇತೃತ್ವದಲ್ಲಿ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.


Share with

Tags:

Leave a Reply

Your email address will not be published. Required fields are marked *