ಪುತ್ತೂರು ನಗರ ಠಾಣಾ ಪಿಎಸ್ಐ ಆಗಿ ಆಂಜನೇಯ ರೆಡ್ಡಿ ನೇಮಕ

Share with

ಪುತ್ತೂರು : ನಗರ ಠಾಣಾ ಪಿಎಸ್ಐ ಆಗಿ ಆಂಜನೇಯ ರೆಡ್ಡಿ ರವರನ್ನು ನೇಮಿಸಲಾಗಿದೆ.

ಪಿಎಸ್ ಐ ಆಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಕಾಂತ್ ರಾಥೋಡ್ ವರ್ಗಾವಣೆ ಆಗಿದ್ದು, ಅವರಿದ್ದ ಜಾಗಕ್ಕೆ ಆಂಜನೇಯ ರೆಡ್ಡಿ ರವರನ್ನು ನೇಮಕ ಅದೇಶಿಸಲಾಗಿದೆ. ಆಂಜನೇಯ ರೆಡ್ಡಿ ರವರು ಈ ಮೊದಲು ಕಡಬ, ಬೆಳ್ಳಾರೆ ಸಹಿತ ಜಿಲ್ಲೆಯ ಹಲವು ಕಡೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು.


Share with

Leave a Reply

Your email address will not be published. Required fields are marked *