ಹಾಸನ: ಕಾಡಾನೆ ಜೊತೆ ಕಾಳಗದಲ್ಲಿ ಪ್ರಾಣಬಿಟ್ಟ ದಸರಾ ಅಂಬಾರಿ ಹೊತ್ತಿದ್ದ ‘ಅರ್ಜುನ’

Share with

ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ಸಂದರ್ಭದಲ್ಲಿ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಕಾಡಾನೆಗಳ ದಾಳಿಗೆ ಬಲಿ ಆಗಿದೆ.

ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಅರಣ್ಯದ ಬಾಳೆ ಕೆರೆಯಲ್ಲಿ ಈ ಘಟನೆ ನಡೆದಿದೆ. ಸುಮಾರು 5 ಆನೆಗಳೊಂದಿಗೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನ.4ರಂದು ಆರಂಭ ಮಾಡಿತ್ತು. ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಕಾಡಾನೆ ದಾಳಿ ಮಾಡಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *