ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

Share with

ಬೆಂಗಳೂರು: ಉಡುಪಿಯ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬಿಜೆಪಿ ಟಿಕೆಟ್‌ ಕೊಡಿಸುತ್ತೇನೆ ಎಂದು ೫ ಕೋಟಿ ರೂಪಾಯಿ ವಂಚನೆ ಪ್ರಕರಣದ ಮೂರನೇ ಆರೋಪಿಯಾದ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಒಡಿಶಾದ ಕಟಾಕ್ ನಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *