ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Share with

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರಂದು ಅಧಿಕಾರ ವಹಿಸಿಕೊಂಡರು. ಇದೂವರೆಗೂ ಅಪರ‌ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಶುಭಹಾರೈಸಿದರು.

ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.


Share with

Leave a Reply

Your email address will not be published. Required fields are marked *