ಭಾರತದಲ್ಲಿ ಬರೋಬ್ಬರಿ 9.7 ಮಿಲಿಯನ್ ವಾಟ್ಸ್ಆ್ಯಪ್ ಖಾತೆ ನಿಷೇಧ!

Share with

ಭಾರತದಲ್ಲಿ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್ಆ್ಯಪ್ ನ ಹಲವು ಖಾತೆಗಳನ್ನು ನಿಷೇಧಿಸಲಾಗಿದೆ.

ಫೆಬ್ರವರಿ 2025 ರಲ್ಲಿ ಭಾರತದ 9.7 ಮಿಲಿಯನ್ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸ್ಆ್ಯಪ್ಮಂ ಗಳವಾರ, ಏಪ್ರಿಲ್ 1, 2025 ರಂದು ತಿಳಿಸಿದೆ. ಈ ನಿರ್ಧಾರಕ್ಕೆ ಕಾರಣವನ್ನು ನೀಡಲಾಗಿದ್ದು, ಭಾರತದಲ್ಲಿ ವಾಟ್ಸ್ಆ್ಯಪ್ ಬಳಸುವ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ಖಾತೆಗಳನ್ನು ಮುಚ್ಚಲಾಗಿದೆ ಎಂದು ಕಂಪನಿ ಹೇಳಿದೆ.

ಭಾರತದಲ್ಲಿ ವಾಟ್ಸ್ಆ್ಯಪ್ 500 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರನ್ನು ಹೊಂದಿದೆ. AI-ಚಾಲಿತ ಮಾಡರೇಶನ್ ಮತ್ತು ಸುಧಾರಿತ ವರದಿ ಮಾಡುವ ಸಾಧನಗಳಲ್ಲಿ ಹೂಡಿಕೆ ಮಾಡುವುದರಿಂದ ಭಾರತದಲ್ಲಿ ಈ 9.7 ಮಿಲಿಯನ್ ಖಾತೆಗಳನ್ನು ನಿಷೇಧಿಸಬಹುದು ಎಂದು ಕಂಪನಿ ಹೇಳಿದೆ.


Share with

Leave a Reply

Your email address will not be published. Required fields are marked *