ಮಹಾರಾಷ್ಟ್ರ: ಇತ್ತೀಚೆಗೆ ದೇಶಾದ್ಯಂತ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಆದರೆ ನವಿಮುಂಬೈನ ವಾಶಿ ಸೇತುವೆ ಮೇಲಿಂದ ಸಮುದ್ರಕ್ಕೆ ಹಾರಿ ಜೀವ ಕಳೆದುಕೊಳ್ಳಲು ಯತ್ನಿಸಿದ ಮಹಿಳೆಯೊಬ್ಬಳನ್ನು ಮುಂಬೈ ಟ್ರಾಫಿಕ್ ಪೊಲೀಸರು ಚಾಕಚಕ್ಯತೆಯಿಂದ ರಕ್ಷಿಸಿದ ಘಟನೆ ನಡೆದಿದ್ದು, ಮಹಿಳೆಯನ್ನು ರಕ್ಷಿಸಿದ ವಿಡಿಯೋ ಇದೀಗ ವೈರಲ್ ಆಗಿದೆ.