ಅಹಮದಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್‌ಗಳಲ್ಲಿ 240 ರನ್ ಕಲೆಹಾಕಿದೆ.
241 ರನ್‌ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ 40 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಕಲೆಹಾಕಿದೆ. ಈ ಮೂಲಕ ಈ ಬಾರಿ ಆಸ್ಟ್ರೇಲಿಯಾ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿದೆ.