ಸಕಲೇಶಪುರ : ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ

ಸಕಲೇಶಪುರದ ಮಾರಣ ಹಳ್ಳಿಯ ಬಳಿ ಶಿರಾಡಿ ಘಾಟಿಯಲ್ಲಿ ನಿನ್ನೆ ರಾತ್ರಿ ಭೂಕುಸಿತ ಸಂಭವಿಸಿದೆ.

ಶಿಶಿಲ: ವರುಣನ ಆರ್ಭಟ! ಶಿಶಿಲ ದೇವಸ್ಥಾನ ಜಲಾವೃತ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ನದಿಗಳು ತುಂಬಿ ಹರಿಯುತ್ತಿದ್ದು, ಕಪಿಲಾ…

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ದಿನಾಂಕ 21-06-2025 ರಂದು ಅಕ್ಷಯ ಕಾಲೇಜು, ಪುತ್ತೂರಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಆಂತರಿಕಗುಣಮಟ್ಟ ಭರವಸೆ ಕೋಶದ ವತಿಯಿಂದ ವಿಶ್ವ ಯೋಗದಿನಾಚರಣೆಯನ್ನು ಆಚರಿಸಲಾಯಿತು.

Yoga Day 2025: “ಆಂತರಿಕ ಶಾಂತಿ ಜಾಗತಿಕ ನೀತಿಯಾಗಲಿ”- ಪ್ರಧಾನಿ ನರೇಂದ್ರ ಮೋದಿ

"ಯೋಗ ಅಂತಾರಾಷ್ಟ್ರೀಯ ಗಡಿಗಳನ್ನು ಮೀರಿ ಹೋಗಿದ್ದು, ವಿಶ್ವ ಮಾನವೀಯತೆಯನ್ನು ಒಗ್ಗೂಡಿಸುವ ಶಕ್ತಿಯಾಗಿ ಹೊರಹೊಮ್ಮಿದೆ"…

ಇಸ್ರೇಲ್-ಇರಾನ್ ಯುದ್ಧ: ಇರಾನ್‌ನಿಂದ 110 ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ

ಇಸ್ರೇಲ್-ಇರಾನ್ ಉದ್ವಿಗ್ನತೆ ನಡುವೆ, ಭಾರತ ಸರ್ಕಾರ ಇರಾನ್‌ನ ಉರ್ಮಿಯಾ ವೈದ್ಯಕೀಯ ವಿಶ್ವವಿದ್ಯಾಲಯದಿಂದ ಕಾಶ್ಮೀರದ…

ರಾಜ್ಯದ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ!

ರಾಜ್ಯದ ಮೂರು ಶಾಲೆಗಳನ್ನು ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಇ-ಮೇಲ್ ಬೆದರಿಕೆ ಸಂದೇಶ ಬಂದಿದೆ.

ಹಾಸ್ಟೆಲ್‌ಗೆ ಅಪ್ಪಳಿಸಿದ ವಿಮಾನ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವು?

ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ವಿಮಾನ ಟೆಕ್‌ಆಫ್ ಐದು ನಿಮಿಷಕ್ಕೆ ಪತನವಾಗಿದೆ.

ಪತನಗೊಂಡ ಏರ್‌ ಇಂಡಿಯಾ ವಿಮಾನದಲ್ಲಿದ್ದರು ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ

ಅಹಮದಾಬಾದ್‌: ಪತನಗೊಂಡ ಏರ್‌ ಇಂಡಿಯಾ (Air India) ವಿಮಾನದಲ್ಲಿ ಗುಜರಾತಿನ ಮಾಜಿ ಸಿಎಂ…

Breaking News: ಏ‌ರ್ ಇಂಡಿಯಾ ವಿಮಾನ ಪತನ

ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ವಿಮಾನವು ಟೆಕ್‌ಆಫ್ ಆಗುತ್ತಿದ್ದಂತೆಯೇ 242 ಪ್ರಯಾಣಿಕರು ಇದ್ದ ಪತನವಾಗಿದೆ.

ಬೆಂಗಳೂರು ಕಾಲ್ತುಳಿತ ದುರಂತ: ನಾಲ್ವರು ಅರೆಸ್ಟ್

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರು…