ಬೈಕ್ ಚಾಲಕನ ಧಾವಂತಕ್ಕೆ ಪಾದಚಾರಿ ಮಹಿಳೆ ಬಲಿ

ಉಳ್ಳಾಲ: ಮಂಗಳೂರು ದಸರಾಕ್ಕೆ ತೆರಳುತ್ತಿದ್ದ ಬೈಕ್ ಚಾಲಕನ ಧಾವಂತಕ್ಕೆ ರಸ್ತೆಯನ್ನು ದಾಟುತ್ತಿದ್ದ ಪಾದಚಾರಿ ಮಹಿಳೆಯೋರ್ವಳು…

ಭೂಗತಪಾತಕಿ ರವಿ ಪೂಜಾರಿ ಸಹಚರನ ಬಂಧನ

ಮಂಗಳೂರು: ಭೂಗತಪಾತಕಿ ರವಿ ಪೂಜಾರಿ ಮತ್ತು ಕಲಿಯೋಗೀಶ ಸಹಚರನನ್ನು ಮಂಗಳೂರು ದಕ್ಷಿಣ ಉಪವಿಭಾಗ ಎಸಿಪಿ ಧನ್ಯ…

ಇಸ್ರೇಲ್ ದಾಳಿ: ವಿನಾಶವನ್ನು ತೋರಿಸುವ ಉಪಗ್ರಹ ಚಿತ್ರ ಬಿಡುಗಡೆ

ಇಸ್ರೇಲ್‌: ಹಮಾಸ್ ದಾಳಿಯ ನಂತರ ದೇಶದಲ್ಲಿ ವಿನಾಶವನ್ನು ತೋರಿಸುವ ಉಪಗ್ರಹ ಚಿತ್ರಗಳನ್ನು ಅಕ್ಟೋಬರ್…

ಕಣ್ಣೂರಿನಲ್ಲಿ ಸಿಎನ್‌ಜಿ ಆಟೋರಿಕ್ಷಾ ಬಸ್‌ಗೆ ಡಿಕ್ಕಿ: ಆಟೋ ಚಾಲಕ ಹಾಗೂ ಪ್ರಯಾಣಿಕ ಸಜೀವ ದಹನ

ಕಣ್ಣೂರು: ಬಸ್ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ…

ಹಳಿ ತಪ್ಪಿದ ದೆಹಲಿ-ಕಾಮಾಖ್ಯ ಈಶಾನ್ಯ ಎಕ್ಸ್‌ಪ್ರೆಸ್ ರೈಲು: ನಾಲ್ಕು ಸಾವು

ಪಾಟ್ನಾ: ರೈಲು ಹಳಿತಪ್ಪಿದ ಪರಿಣಾಮ ನಾಲ್ವರು ಮೃತಪಟ್ಟು 70 ಮಂದಿ ಗಾಯಗೊಂಡಿರುವ ಘಟನೆ…

40 ಶಿಶುಗಳ ಶಿರಚ್ಛೇದ ಮಾಡಿದ ಹಮಾಸ್ ಉಗ್ರರು!

ಇಸ್ರೇಲ್‌: ಹಮಾಸ್ ಉಗ್ರ ಸಂಘಟನೆ ಇಸ್ರೇಲ್ ನಲ್ಲಿ ಕನಿಷ್ಠ 40 ಶಿಶುಗಳ ಹತ್ಯೆ ಮಾಡಿದೆ.…

ಶಾಂತಶ್ರೀ ಪ್ರಶಸ್ತಿಗೆ ದೈವನರ್ತಕ ರುಕ್ಮಯ ನಲಿಕೆ ಆಯ್ಕೆ

ಬಂಟ್ವಾಳ:ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಕಲಾರಂಗದ ಮುಕುಟಮಣಿ ದಿವಂಗತ ಶಾಂತಾರಂ ಕಲ್ಲಡ್ಕ ಹೆಸರಿನಲ್ಲಿ ನೀಡುವ ಪ್ರತಿಷ್ಠಿತ ಶಾಂತಶ್ರೀ ಪ್ರಶಸ್ತಿಗೆ ಸಂಪ್ರದಾಯಬದ್ದ ದೈವನರ್ತಕರಾದ ರುಕ್ಮಯ ನಲಿಕೆ ಅವರನ್ನು ಆಯ್ಕೆ ಮಾಡಲಾಗಿದೆ. ಉತ್ಸವದ ಸಮಯ ಊರಿನಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಗ್ರಾಮ ಗೌರವ ನೀಡಲಾಗುವುದು. ಈ ಬಾರಿಯ ಗ್ರಾಮ ಗೌರವ ಪುರಸ್ಕಾರಕ್ಕೆ 31 ಬಾರಿ ರಕ್ತದಾನ ಮಾಡಿದ ಕುಶಲ ಚೆಂಡೆ ಅವರನ್ನು ಆಯ್ಕೆ ಮಾಡಲಾಗಿದೆ. ಶ್ರೀ ಶಾರದ ಸೇವಾ ಪ್ರತಿಷ್ಠಾನ ಕಲ್ಲಡ್ಕ ಆಶ್ರಯದಲ್ಲಿ ಜರುಗುವ 46ನೇ ವರ್ಷದ ಶ್ರಿ ಶಾರದ ಪೂಜಾ ಮಹೋತ್ಸವದ ಮೂರನೇ ದಿನ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳ ಸಮಕ್ಷಮದಲ್ಲಿ ಈ ಪ್ರಶಸ್ತಿ ಮತ್ತು ಗ್ರಾಮಗೌರವವನ್ನು ಪ್ರಧಾನ ಮಾಡಲಾಗುವುದೆಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಗಾಂಜಾ ನಶೆಯಲ್ಲಿದ್ದ ಯುವಕರಿಂದ ದಾಂಧಲೆ

ಉಡುಪಿ: ಆಟೋ ಚಾಲಕನ ಮೇಲೆ ಗಾಂಜಾ ನಶೆಯಲ್ಲಿದ್ದ ಯುವಕರು ಹಲ್ಲೆ ನಡೆಸಿರುವ ಘಟನೆ…

ದಸರಾ ರಜೆ: ಪದವಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಆಗ್ರಹ

ಮಂಗಳೂರು: ದಸರಾ ಸಂಭ್ರಮ ಹಾಗೂ ನವರಾತ್ರಿ ಸಡಗರದ ಹಿನ್ನೆಲೆಯಲ್ಲಿ ಶಾಲೆಗಳಿಗೆ ದಸರಾ ರಜೆ…

ಭಾರತದ ಐತಿಹಾಸಿಕ ಸಾಧನೆಯೊಂದಿಗೆ ಏಷ್ಯನ್ ಗೇಮ್ಸ್ ಅಂತ್ಯ

ಹ್ಯಾಂಗ್‌ಝೌ: ಭಾರತೀಯ ಅಥ್ಲೀಟ್‌ಗಳು ಕಳೆದ ಹದಿನೈದು ದಿನಗಳಿಂದ ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 19ನೇ…