ಅಕ್ರಮ ಗೋ ಮಾಂಸ ಸಾಗಾಟ ತಡೆದ ಭಜರಂಗದಳ ಕಾರ್ಯಕರ್ತರು

Share with

ಮಂಗಳೂರು: ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿ ಘಟನೆ    ಮಾ.10 ರಂದು ಕದ್ರಿ ದೇವಸ್ಥಾನದ ದ್ವಾರದ ಬಳಿ   ನಡೆದಿದೆ.


ಭಜರಂಗದಳ ಕಾರ್ಯಕರ್ತರಿಗೆ ಟೆಂಪೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿರುವ ಕುರಿತು ಮಾಹಿತಿ ಮೇರೆಗೆ ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದಾದ ನಂತರ ಕದ್ರಿ ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭ ವಾಹನದಲ್ಲಿ ಸುಮಾರು 100 ಕೆಜಿಗೂ ಅಧಿಕ ಗೋ ಮಾಂಸ ಇರುವುದು ಪತ್ತೆಯಾಗಿರುವ ಕುರಿತು ವರದಿಯಾಗಿದೆ.


Share with

Leave a Reply

Your email address will not be published. Required fields are marked *